ಬ್ರಹ್ಮಾವರ: ಯುವಕ ನಾಪತ್ತೆ.

ಬ್ರಹ್ಮಾವರ: ಹೂವಿನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಬ್ರಹ್ಮಾವರದ ದಿನೇಶ್(38) ಎಂಬವರು ನ.25ರಂದು ಮನೆಯಿಂದ ಹೊರಗೆ ಹೋದವರು ಈವರೆಗೆ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.