ಉಡುಪಿ:ಲಯನ್ಸ್ ಕ್ಲಬ್ ಪಕೃತಿ, ಉಡುಪಿ ಮತ್ತು ರೆಡ್ ಕ್ರಾಸ್ ಸೊಸೈಟಿ, ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ

ಉಡುಪಿ:ಲಯನ್ಸ್ ಕ್ಲಬ್ ಪಕೃತಿ, ಉಡುಪಿ ಮತ್ತು ರೆಡ್ ಕ್ರಾಸ್ ಸೊಸೈಟಿ, ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮವು ದಿನಾಂಕ : 26-01-2025ನೇ ಅದಿತ್ಯವಾರ ಸಮಯ : ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 3.00ರವರೆಗೆ ಉಡುಪಿ ಜಿಲ್ಲಾ ಘಟಕದಲ್ಲಿ ನಡೆಯಲಿದೆ.

ಈ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಲಯನ್ ಶೇಖರ್ ಡಿ. ಶೆಟ್ಟಿ ಅಧ್ಯಕ್ಷರು, ಲಯನ್ ಕ್ಲಬ್ ಪಕೃತಿ ಇವರು ಉದ್ಘಾಟಿಸಲಿದ್ದಾರೆ.

ರಕ್ತದಾನ ಪವಿತ್ರ ದಾನ…ಈ ಮೂಲಕ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9448459565, 9342405767, 9741883922