ಕುಂದಾಪುರದ ಪ್ಲೇಸ್ಮೆಂಟ್ ಆಫೀಸಿನಲ್ಲಿ ಕೆಲಸಕ್ಕೆ ಬೇಕಾಗಿದ್ದಾರೆ.

ಕುಂದಾಪುರ: ಕುಂದಾಪುರದ HR ಕನ್ಸಲ್ಟೆನ್ಸಿ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಹುದ್ದೆಗಳು:

1.ಟೆಲಿಕಾಲರ್ – 2 (Female) 2.ಆಫೀಸ್ ಸ್ಟಾಫ್ – 2( Female)

ಯಾವುದೇ ಡಿಗ್ರಿ ವಿದ್ಯಾರ್ಹತೆಯನ್ನು ಹೊಂದಿದ್ದು ಹೊಸಬರಿಗೆ ಆದ್ಯತೆ ನೀಡಲಾಗುವುದು.ಕೆಲಸದ ಸಮಯ:ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆ.ಆದಿತ್ಯವಾರ ರಜಾದಿನ. ಮಾಹಿತಿಗಾಗಿ ಸಂಪರ್ಕಿಸಿ:9019112723