ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಚಿಣ್ಣರ ಉತ್ಸವ

ಉಡುಪಿ:  ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಉಡುಪಿಯ ರಾಧಾಕೃಷ್ಣ ನೃತ್ಯನಿಕೇತನ  ಇವರಿಂದ  “ಚಿಣ್ಣರ ಉತ್ಸವ” ಕಾರ್ಯಕ್ರಮ ನಡೆಯಿತು.