ಕಾರ್ಕಳ : ದಿನಾಂಕ 11.01.2025 ರಂದು ಇನ್ಸ್ಟಿಟ್ಯೂಟ್ ಆಫ್
ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು ನಡೆಸಿದ
ಸಿ.ಎಸ್.ಇ.ಇ.ಟಿ (ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ
ವಾಣಿಜ್ಯ ವಿಭಾಗದ 32 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,
ಅದರಲ್ಲಿ 28 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ.
ಸಂಸ್ಥೆಯ ಕು.ರಕ್ಷಾ ರಾಮಚಂದ್ರ ಅವರು 200 ರಲ್ಲಿ
163 ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಯಾಗಿರುತ್ತಾರೆ.
ಜೊತೆಗೆ ಖತಿಜಾತುಲ್ ರಾಫಿಯಾ, ಹೃಷಿಕೇಶ್ ಸತೀಶ್ ಶೆಟ್ಟಿ,
ಮ್ಯಾಕ್ಲಿನ್ ಜಾಕ್ ಡಿ’ಮೆಲ್ಲೊ, ಶ್ರೀಧಾ ಶೆಟ್ಟಿ, ರಕ್ಷಿತಾ ಜನ್ನೆ,
ಶೋಧನ್ ಕುಮಾರ್ ಶೆಟ್ಟಿ, ಶ್ರಜಿತ್ ಕುಲಾಲ್, ಶ್ರಾವಂತ್
ಕುಮಾರ್ ಶೆಟ್ಟಿ, ಪ್ರಥಮ್ ನಾಯಕ್, ರಕ್ಷಿತ್ ಆರ್, ಪ್ರಜನ್,
ಅಜಯ್ ಡಿ. ನಾಯಕ್, ಆಯುಶ್ ಶೆಟ್ಟಿ, ನಮೀಶ್ ಎನ್ ಶೆಟ್ಟಿ,
ವಿಘ್ನೇಶ್, ಕೆ.ಆಂಕಿತಾ ಪೈ, ಪ್ರೇರಣಾ ಸುನಿಲ್ ಕುಮಾರ್,
ಸಮರ್ಥ್ ವಿಜಯ್ ದೇವಾಡಿಗ, ಅಪೇಕ್ಷಾ, ಹುದಾಹಮ್ರಾ, ಕಾವ್ಯ
ಸೆಲ್ಲಾಮುತು(1೦೦), ರಾಜೇಂದ್ರ ಎನ್.ಮಲ್ಯಾ, ಶುಧಿನ್
ಶೆಟ್ಟಿ, ಸುಭೀತ್, ಸುವೀಕ್ಷಾ, ವಿಶ್ವಾಸ್ ನಾಯ್ಕ್ ಮತ್ತು
ಯಶಸ್ವಿನಿ ಸೇರಿದಂತೆ ಒಟ್ಟು 28 ವಿದ್ಯಾರ್ಥಿಗಳು
ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ.
ಈ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್
ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್
ಶೆಟ್ಟಿಯವರು ಹಾಗೂ ಜ್ಞಾನಸುಧಾ ಪರಿವಾರವು
ಅಭಿನಂದಿಸಿ ಹರ್ಷ ವ್ಯಕ್ತಪಡಿಸುತ್ತಾರೆ.












