ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಮಂಗಳವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಪಲಿಮಾರು ಮಠದ ಪರ್ಯಾಯ ಶ್ರೀಗಳಾದ ಶ್ರೀ ವಿದ್ಯಾಧೀಶ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಶ್ರೀ ರಘುಪತಿ ಭಟ್, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.