ಉಡುಪಿ:ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್ನಲ್ಲಿ ಖಾಲಿ
ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.












