ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಕುಕ್ಕೆಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿ ಅಣ್ಣಾಮಲೈ ಬಳಿಕ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.












