ಉಡುಪಿ: ಸಂತೆಕಟ್ಟೆ ಕೆಮ್ಮಣ್ಣು, ಲಿಟ್ಲ್ ಫ್ಲವರ್ ಹಾಲ್’ನಲ್ಲಿ ಜು.26, 27 ರಂದು ಹಲಸು ಮತ್ತು ಹಣ್ಣು ಮೇಳ ನಡೆಯಲಿದೆ.
ರಾಜ್ಯದ ವಿವಿಧ ಮೂಲೆಗಳಿಂದ ರುಚಿಯಾದ ಮಾವು ಮತ್ತು ಹಲಸಿನ ಹಾಗೂ ಇತರ ಉತ್ಪನ್ನಗಳ ಹಾಗೂ ಶುಚಿ ರುಚಿಯಾದ ಹಣ್ಣಿನ ಖಾದ್ಯಗಳ ನೂರಾರು ಸ್ಟಾಲ್ ಗಳು ಇರಲಿವೆ. ವಿಶೇಷವಾಗಿ ಹಲಸಿನ ಬೆಣ್ಣೆ ದೋಸೆ ಇರಲಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8762113078, 9620428158












