ಮಂಗಳೂರು: ಕಿನ್ನಿಗೋಳಿ ಬಳಿ ಇರುವ ಪ್ರಖ್ಯಾತ ಆಹಾರ ಉತ್ಪಾದನಾ ಕಂಪನಿಯಲ್ಲಿ ‘DISPATCH HEAD’ ಹುದ್ದೆಗೆ ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಿರುವ 25-45 ವರ್ಷ ವಯೋಮಿತಿಯ ಅನುಭವವುಳ್ಳ ಪುರುಷರು ಬೇಕಾಗಿದ್ದಾರೆ.
PF, ESI ವಸತಿ ಊಟದೊಂದಿಗೆ ಉತ್ತಮ ವೇತನ ನೀಡಲಾಗುವುದು.
ಆಸಕ್ತರು ಸಂಪರ್ಕಿಸಿ: 9035032064












