ಉಡುಪಿ:ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅರಿವು
ಶೈಕ್ಷಣಿಕ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://kacdc.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 9448451111 ಅಥವಾ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.