ಕಾರ್ಕಳ: ಅದಿತ್ರಿಯ ಸಿಂಧು ಇವರು ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ನಡೆಸಿದ ಈ ವರ್ಷದ ಭರತನ್ಯಾಟ ಜ್ಯೂನಿಯರ್ ಪರಿಕ್ಷೆಯಲ್ಲಿ ಶೇಕಡಾ 94% ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಮದಿರುತ್ತಾರೆ.
ಕಾರ್ಕಳದ ಶ್ರೀಮತಿ ಸುರೇಖ ಮತ್ತು ದಿನೇಶ್ ಆಚಾರ್ಯರವರ ಸುಪುತ್ರಿ, ಮೂಡಬಿದ್ರೆಯ ಸುಖದಾ ಬರ್ವೆಯವರ ಶಿಷ್ಯೆಯಾಗಿದ್ದು, ಕಾರ್ಕಳ ವರ್ಧಮಾನ ಶಿಕ್ಷಣ ಸಂಸ್ಥೆಯ 5ನೇತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.












