ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಎಂ.ಎ. ಗಫೂರ್, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಬ್ರಿ ಮುದ್ರಾಡಿ ಮಂಜುನಾಥ್ ಪೂಜಾರಿ ನೇಮಕ!

ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೆಪಿಪಿಸಿ ಉಪಾಧ್ಯಕ್ಷ ಎಂ.ಎ. ಗಫೂರ್ ಹಾಗೂ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ನ ಮಾಜಿ‌ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ ಅವರನ್ನು ನೇಮಕಗೊಳಿಸುವ ಪ್ರಸ್ತಾವನೆಗೆ ಎಐಸಿಸಿ ಗ್ರೀನ್ ಸಿಗ್ನಲ್ ನೀಡಿದೆ.

39 ಮಂದಿಯನ್ನು ವಿವಿಧ ನಿಗಮ ಮಂಡಳಿಗೆ ನೇಮಕ ಮಾಡುವ ಪ್ರಸ್ತಾವನೆಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ. ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷರಾಗಿ ನೇಮಕಗೊಂಡ ಪಟ್ಟಿ ಈ ಕೆಳಕಂಡಂತಿದೆ.