ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ(MSDC), ಓರೇನ್ ಇಂಟರ್ನ್ಯಾಷನಲ್’ನಲ್ಲಿ ನವರಾತ್ರಿ ಹಬ್ಬದ ವಿಶೇಷವಾಗಿ ‘ದುರ್ಗಾ ಮಾ ಮೇಕ್ ಓವರ್’ ಉಚಿತ ಕಾರ್ಯಗಾರ ಸೆಪ್ಟೆಂಬರ್ 26ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರಿಗೆ ನಡೆಯಲಿದೆ.
ಎಲ್ಲರಿಗೂ ಮುಕ್ತವಾಗಿ ಭಾಗವಹಿಸಲು ಅವಕಾಶವಿದೆ.
ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಎಂಎಸ್ ಡಿಸಿ ಕಟ್ಟಡ, ಮೂರನೇ ಮಹಡಿ, ಓರೇನ್ ಇಂಟರ್ನ್ಯಾಷನಲ್, ಮಣಿಪಾಲ
ಮೊ: 8123165068


















