ಉಡುಪಿ ನ್ಯಾಯಾಲಯದ ಎದುರಿನ ಮಾಂಡವಿ ಕೋರ್ಟ್ ಕಟ್ಟಡಲ್ಲಿರುವ ಬ್ಯೂಟಿ ಪಾರ್ಲರ್ನಲ್ಲಿ ಅಗ್ನಿ ಅವಘಡ- ಲಕ್ಷಾಂತರ ರೂ. ನಷ್ಟ
ಉಡುಪಿ:ಉಡುಪಿ ಕೋರ್ಟ್ ಮುಂಭಾಗದ ಮಾಂಡವಿ ಬಿಲ್ಡಿಂಗ್ ನ ಎರಡನೇ ಮಹಡಿಯಲ್ಲಿರುವ ಬ್ಯೂಟಿ ಪಾರ್ಲರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ.ನಷ್ಟವಾಗಿದ್ದು ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ನಂತರ ಉಡುಪಿಯ ಅಗ್ನಿಶಾಮಕ ದಳದ ಸಿಬ್ಬಂದಿಯವರು ಬೆಂಕಿಯನ್ನು ನಂದಿಸಿದ್ದಾರೆ.