ಮಣಿಪಾಲ: ಮಣಿಪಾಲದಲ್ಲಿ ಇರುವ ಪ್ರತಿಷ್ಠಿತ ಹೋಟೆಲ್’ನಲ್ಲಿ ರಿಸೆಪ್ಶನ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳೆಯರಿಗೆ ಅವಕಾಶ ನೀಡಲಾಗುವುದು. ಪಿಯುಸಿ ಉತ್ತೀರ್ಣ ಆದವರು ಬೇಕಾಗಿದ್ದಾರೆ. ಸಮಯ ಬೆಳಿಗ್ಗೆ 8:30 ರಿಂದ ಸಂಜೆ 5:30 ತನಕ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:7022084165