ಉಡುಪಿ:ಕುಡಿಯುವ ನೀರಿನ ಸಮಸ್ಯೆ: ಸಹಾಯವಾಣಿ ಸ್ಥಾಪನೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದಲ್ಲಿ
ವಾರಾಹಿ ಸಹಾಯವಾಣಿ ಮೊ.ನಂ: 8749066111 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.