ಉಡುಪಿ:ಸಿ ಎ ಫೈನಲ್ ಪರೀಕ್ಷೆಯಲ್ಲಿ ತ್ರಿಶಾ ಕ್ಲಾಸಸ್ ನ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಅಪೇಕ್ಷ ಎ ಕಾಮತ್ ಉತ್ತೀರ್ಣ:
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸೆಪ್ಟಂಬರ್ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಅಪೇಕ್ಷ ಎ ಕಾಮತ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಬಸ್ರೂರ್ ಉಡುಪಿಯ ಅಶೋಕ್ ಕಾಮತ್ ಹಾಗೂ ಅರ್ಚನಾ ಕಾಮತ್ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಎಂ/ಎಸ್ ಸುರೇಂದ್ರ ನಾಯಕ್ ಮತ್ತು ಕಂಪೆನಿ ಉಡುಪಿಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಅಲ್ಫಿಯಾ ಬಾನು ಉತ್ತೀರ್ಣ:
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸೆಪ್ಟಂಬರ್ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಅಲ್ಫಿಯಾ ಬಾನು ಅವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಇಸುಬ್ ಸಾಹೇಬ್ ಕೆ ಹಾಗೂ ಯಾಸ್ಮಿನ್ ಬಾನು ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಶಬ್ಬೀರ್ ಅಂಡ್ ಗಣೇಶ್ ಚಾರ್ಟ್ರೇಡ್ ಅಕೌಂಟೆಂಟ್, ಉಡುಪಿ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಕೆ ಶ್ರೀಶಾ ನಾಯಕ್ ಉತ್ತೀರ್ಣ:
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸೆಪ್ಟಂಬರ್ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಕೆ ಶ್ರೀಶಾ ನಾಯಕ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಕೆ ರಾಜೇಶ್ ನಾಯಕ್ ಹಾಗೂ ಸವೀತ ನಾಯಕ್ ದಂಪತಿಗಳ ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಪೈ ನಾಯಕ್ ಅಂಡ್ ಅಸೋಸಿಯೇಟ್ಸ್ ಉಡುಪಿ, ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ವಿಜಯ್ ಅನಂತ್ ಶ್ಯಾನ್ ಬಾಗ್ ಉತ್ತೀರ್ಣ:
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸೆಪ್ಟಂಬರ್ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ವಿಜಯ್ ಅನಂತ್ ಶ್ಯಾನ್ ಬಾಗ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಕುಮುಟದ ಅನಂತ್ ಶ್ಯಾನ್ ಬಾಗ್ ಹಾಗೂ ಅಮೃತ ಶ್ಯಾನ್ ಬಾಗ್ ದಂಪತಿಗಳ ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಗಣೇಶ್ ಮತ್ತು ಸುದೀರ್ ಚಾರ್ಟೆಡ್ ಅಕೌಂಟೆಟ್ಸ್ ಮಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ವಿನಯ್ ಪಾಟೀಲ್ ಉತ್ತೀರ್ಣ:
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸೆಪ್ಟಂಬರ್ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ವಿನಯ್ ಪಾಟೀಲ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಹರಪನಹಳ್ಳಿ ವಿಜಯನಗರದ ಎ ವೀರನಗೌಡ ಹಾಗೂ ಎ ಜಯಲಕ್ಷ್ಮಿ ದಂಪತಿಗಳ ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಅರ್ನ್ಸ್ಟ್ ಅಂಡ್ ಯಂಗ್, ಬೆಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಸ್ವರೂಪ್ ಉತ್ತೀರ್ಣ:
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸೆಪ್ಟಂಬರ್ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಸ್ವರೂಪ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಪೆರ್ಡೂರ್ ನ ವಿಶ್ವನಾಥ್ ಹಾಗೂ ಶಾಂತ ತಿಂಗಳಾಯ ದಂಪತಿಗಳ ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಶೆಟ್ಟಿ ಅಂಡ್ ಭಟ್ ಚಾರ್ಟ್ರೇಡ್ ಅಕೌಂಟೆಂಟ್ಸ್, ಉಡುಪಿ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಸುಚಿತ್ರ ಎನ್ ಮಲ್ಯ ಉತ್ತೀರ್ಣ:
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸೆಪ್ಟಂಬರ್ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಸುಚಿತ್ರ ಎನ್ ಮಲ್ಯ ಅವರು ಉತ್ತೀರ್ಣರಾಗಿದ್ದಾರೆ. ಇವರು ಕುಕ್ಕಿಕಟ್ಟೆಉಡುಪಿಯ ನಾಗೇಶ್ ಮಲ್ಯ ಹಾಗೂ ಸುಧಾ ಮಲ್ಯ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಶ್ರೀಧರ್ ಕಾಮತ್, ಕಾಮತ್ & ಕಂಪನಿ, ಚಾರ್ಟ್ರೇಡ್ ಅಕೌಂಟೆಂಟ್, ಕುಂಜಿಬೆಟ್ಟು, ಉಡುಪಿ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ನಿರಂಜನ್ ಹೆಗ್ಡೆ ಉತ್ತೀರ್ಣ:
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸೆಪ್ಟಂಬರ್ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ನಿರಂಜನ್ ಹೆಗ್ಡೆ ಅವರು ಉತ್ತೀರ್ಣರಾಗಿದ್ದಾರೆ. ಇವರು ಶಿರಸಿಯ ಮಹಭಲೇಶ್ವರ್ ಹೆಗ್ಡೆ ಹಾಗೂ ಭಾರತಿ ಹೆಗ್ಡೆ ದಂಪತಿಗಳ ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಎಸ್ ಭಟ್ ಮತ್ತು ಅಸೋಸಿಯೇಟ್ಸ್ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಸಂಜನಾ ಹುಲೇಕಲ್ ಉತ್ತೀರ್ಣ:
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸೆಪ್ಟಂಬರ್ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಸಂಜನಾ ಹುಲೇಕಲ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಸಿದ್ಧಾಪುರದ ನಾಗೇಶ್ ಹುಲೇಕಲ್ ಹಾಗೂ ನಿಶಾ ಹುಲೇಕಲ್ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ಎಂ ಎಸ್ ಎಸ್ ವಿ ಅಂಡ್ ಕಂಪನಿ. ಶೇಷಾದ್ರಿಪುರಂ,ಬೆಂಗಳೂರು ನಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್ ಹಾಗೂ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಲಾವಣ್ಯ ಯು ಕೆ ಉತ್ತೀರ್ಣ:
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸೆಪ್ಟಂಬರ್ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಲಾವಣ್ಯ ಯು ಕೆ ಅವರು ಉತ್ತೀರ್ಣರಾಗಿದ್ದಾರೆ. ಇವರು ಕಾರ್ಕಳದ ಉಮೇಶ್ ಕೆ ಎಸ್ ಹಾಗೂ ರೂಪಕಲ ಪಿ ಯಂ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ಶಬ್ಬೀರ್ ಅಂಡ್ ಗಣೇಶ್ ಚಾರ್ಟ್ರೇಡ್ ಅಕೌಂಟೆಂಟ್, ಉಡುಪಿ ಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್ ಹಾಗೂ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿಎ ಫೈನಲ್ ಪರೀಕ್ಷೆಯಲ್ಲಿ ಪ್ರಜ್ವಲ್ ಕೇಡ್ಲಾಯ ಬಿ ಉತ್ತೀರ್ಣ:
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸೆಪ್ಟಂಬರ್ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಪ್ರಜ್ವಲ್ ಕೇಡ್ಲಾಯ ಬಿ ಅವರು ಉತ್ತೀರ್ಣರಾಗಿದ್ದಾರೆ. ಇವರು ಬ್ರಹ್ಮಾವರದ ಸಿಎ ಎಸ್ ಪದ್ಮನಾಭ ಕೇಡ್ಲಾಯ ಹಾಗೂ ಸಂಧ್ಯಾ ಯು ರವರ ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಕೇಡ್ಲಾಯ ಅಂಡ್ ಅಸೋಸಿಯೇಟ್ಸ್, ಬ್ರಹ್ಮಾವರ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸೆಸ್ ನಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
















