ಉಡುಪಿ:ಶ್ರೀ ಗೋಪಾಲಕೃಷ್ಣ ಮಂದಿರದ ಸಮಗ್ರ ಜೀರ್ಣೋದ್ಧಾರದ ಬಗ್ಗೆ ದಿನಾಂಕ 30-11-2025 ಆದಿತ್ಯವಾರದ ಶುಭಮುಹೂರ್ತದಲ್ಲಿ ಉಡುಪಿ ಅದಮಾರು ಮಠದ ಹಿರಿಯ ಸ್ವಾಮೀಜಿಯವರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ದಿವ್ಯ ಹಸ್ತದಿಂದ ಶಿಲಾನ್ಯಾಸ ಕಾರ್ಯಕ್ರಮ ಜರಗಲಿದೆ.
ಈ ಬಗ್ಗೆ ಅಂತಿಮ ಸಿದ್ಧತೆಗಳಿಗಾಗಿ ದಿನಾಂಕ 28-11-2025ರ ಶುಕ್ರವಾರ ಸಾಯಂಕಾಲ 6.00 ಗಂಟೆಗೆ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ ಹಾಗೂ ಮಹಿಳಾ ಘಟಕದ ಎಲ್ಲಾ ಸದಸ್ಯರ ಸಭೆಯನ್ನು ಕರೆಯಲಾಗಿದೆ.
ಸ್ಥಳ:-ಮಂದಿರದ ಕಛೇರಿ.


















