ಕಾರ್ಕಳ:ಪ್ರಬಂಧ ಸ್ಪರ್ಧೆಯಲ್ಲಿ ಜ್ಞಾನಸುಧಾದ ಇಬ್ಬನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ತುಮಕೂರು:ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿಯಲ್ಲಿ ಕಾರ್ಕಳ ತಾಲೂಕು ಮಟ್ಟದ ಕನ್ನಡ ಪ್ರಬಂಧ ಸ್ಪರ್ದೆಯಲ್ಲಿ ಕಾರ್ಕಳ
ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ
ವಿಭಾಗದ ಇಬ್ಬನಿ ದ್ವಿತೀಯ ಸ್ಥಾನಿಯಾಗಿ ಉಡುಪಿ ಜಿಲ್ಲಾಮಟ್ಟಕ್ಕೆ
ಆಯ್ಕೆ ಗೊಂಡಿರುತ್ತಾರೆ.