ಉಡುಪಿ:ಮಣಿಪಾಲದ ಪ್ರಿಸಂ ಸ್ಟುಡಿಯೋ (ಕ್ರಿಸ್ಟಲ್ ಬಿಸಿನೆಸ್ ಹಬ್, ಡಿಸಿ ಆಫೀಸ್ ಸಮೀಪ) ನಲ್ಲಿ ವಾರಾಂತ್ಯ ಯೋಗ ಕ್ಲಾಸ್ಗಳು ಶೀಘ್ರದಲ್ಲೇ ಆರಂಭಗೊಳ್ಳಲಿವೆ.
ದೇಹ–ಉಸಿರಾಟ–ಜಾಗೃತಿಯ ಸಮನ್ವಯದ ಮೂಲಕ ವ್ಯಕ್ತಿತ್ವ ವಿಕಾಸಕ್ಕೆ ನೆರವಾಗುವ ಈ ತರಗತಿಗಳನ್ನು ಡಾ. ಸ್ವರೂಪಾ ಮೊರೆ ನಡೆಸಲಿದ್ದಾರೆ. ಶನಿವಾರ ಮತ್ತು ಭಾನುವಾರ ಬೆಳಗ್ಗೆ 7 ರಿಂದ 8 ಗಂಟೆಯವರೆಗೆ ತರಗತಿಗಳು ನಡೆಯಲಿದ್ದು, ನೋಂದಣಿಗಾಗಿ ಸಂಪರ್ಕಿಸಿ:
📞 7676843931 / 8310159071
















