ಉಡುಪಿ: ಉಡುಪಿ ಕಿನ್ನಿ ಮುಲ್ಕಿಯಲ್ಲಿರುವ ಪ್ರತಿಷ್ಠಿತ ಪೃಥ್ವಿ ಏಜೆನ್ಸ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಯುವತಿಯರು/ ಯುವಕರು ಬೇಕಾಗಿದ್ದಾರೆ.
ಆಕರ್ಷಕ ವೇತನ ಹಾಗೂ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು.
ಆಸಕ್ತರು ತಮ್ಮ ರೆಸ್ಯೂಮ್ ಅನ್ನು ವಾಟ್ಸಾಪ್ ಅಥವಾ ಇ-ಮೇಲ್ ಮೂಲಕ ಕಳಿಸಬಹುದು.
ಮೊ: 9845243328,
[email protected]
















