ಉಡುಪಿ:ಉಡುಪಿಯ ಹೀರೋ ಶಕ್ತಿ ಮೋಟರ್ಸ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಖಾಲಿ ಇರುವ ಹುದ್ದೆಗಳು :
◾ಪಿಡಿಐ ಇನ್‌ಚಾರ್ಜ್ – 01
◾ಅಡ್ವೈಸರ್ – 02
◾ಆಫೀಸ್ ಬಾಯ್ – 01
◾ಸೇಲ್ಸ್ ಎಕ್ಸಿಕ್ಯೂಟಿವ್ – 01
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು
📧 [email protected] ಗೆ ಕಳುಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
📞 +91 7996210666

















