ಉಡುಪಿ ಪ್ರಸಿದ್ಧ ಹೋಟೆಲ್‌ನಲ್ಲಿ ಉದ್ಯೋಗಾವಕಾಶ

ಉಡುಪಿ: ಉಡುಪಿ ನಗರದ ಪ್ರಸಿದ್ಧ ಹೋಟೆಲ್‌ ಒಂದರಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೋಟೆಲ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಪುರುಷರು ಹಾಗೂ ಮಹಿಳೆಯರಿಗೆ ಇದು ಉತ್ತಮ ಅವಕಾಶವಾಗಿದೆ.

ಲಭ್ಯವಿರುವ ಹುದ್ದೆಗಳು:

  • ವೆಟರ್ ಸಿಬ್ಭಂದಿ (ಪುರುಷರು / ಮಹಿಳೆಯರು)
  • ವೆಜ್ / ನಾನ್‌ವೆಜ್ ಕುಕ್
  • ಕೌಂಟರ್ ಸಿಬ್ಬಂದಿ

ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿದ್ದರೆ ಪ್ರಾಧಾನ್ಯ ನೀಡಲಾಗುತ್ತದೆ. ಆಸಕ್ತರು ತಕ್ಷಣ ಸಂಪರ್ಕಿಸಬಹುದು.
ಸಂಪರ್ಕಿಸಿ:📞 +91 9449104708