ಕಾರ್ಕಳ: ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್ ಕಾರ್ಕಳ , ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರಿಯೇಟಿವ್ ಗ್ಲೋಬಲ್ ಶಾಲೆಯಲ್ಲಿ ಶಿಕ್ಷಕರ ಹುದ್ದೆಗಳಿಗಾಗಿ ಫೆ. 22 ರಂದು ಸಂದರ್ಶನ ನಡೆಯಲಿದೆ.
ಅಗತ್ಯವಿರುವ ಶಿಕ್ಷಕರ ವಿಷಯಗಳು:
ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಇಂಗ್ಲಿಷ್, ಹಿಂದಿ ಹಾಗೂ ಸಂಸ್ಕೃತ.
ಅರ್ಹತೆ:
🔹ಪದವಿ/ಪೋಸ್ಟ್ ಗ್ರಾಜುಯೇಶನ್ ಜೊತೆಗೆ B.Ed ಪದವಿ.
🔹ಅನುಭವ ಹಾಗೂ ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು.
ಈವರೆಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳೂ ಕೂಡ ಸಂದರ್ಶನಕ್ಕೆ ಹಾಜರಾಗಬಹುದು. ಆಸಕ್ತರು ತಮ್ಮ ರೆಸ್ಯೂಮ್ ಅನ್ನು ಕಡ್ಡಾಯವಾಗಿ ತರತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 90368 54944
















