ಉಡುಪಿ: ಉಡುಪಿಯ ಜೋಡುಕಟ್ಟೆಯ ಡಯಾನಾ ಹೋಟೆಲ್‌ನಲ್ಲಿ ಮಾರ್ಚ್ 14 ಮತ್ತು 15 ರಂದು “ಮಲ್ಹಾರ್ ಫ್ಯಾಷನ್ ಫೇರ್ 2026” ಎಂಬ ಹೆಸರಿನಲ್ಲಿ ಭರ್ಜರಿ ಫ್ಯಾಷನ್ ಮೇಳ ಆಯೋಜಿಸಲಾಗಿದೆ.
ಈ ಫ್ಯಾಷನ್ ಮೇಳದಲ್ಲಿ ವಿವಿಧ ಬ್ರಾಂಡೆಡ್ ಸೀರೆಗಳು, ಸಲ್ವಾರ್‌ಗಳು, ಕುರ್ಥಿಗಳು ಸೇರಿದಂತೆ ಹಲವಾರು ಹೊಸ ಫ್ಯಾಷನ್ ಉಡುಪುಗಳು ಮಾರಾಟಕ್ಕೆ ಲಭ್ಯವಿರುತ್ತವೆ. ಜೊತೆಗೆ ಕೊರಿಯನ್ ಜುವೆಲ್ಲರಿ, ಆಂಟಿಕ್ ಜುವೆಲ್ಲರಿ, ಒನ್ ಗ್ರಾಮ್ ಜುವೆಲ್ಲರಿ, ಬ್ಯಾಗ್‌ಗಳು ಮತ್ತು ಬೆಡ್‌ಶೀಟ್‌ಗಳು ಸಹ ವಿಶೇಷ ರಿಯಾಯಿತಿಯಲ್ಲಿ ದೊರೆಯಲಿವೆ.
ಮಾರ್ಚ್ 14 ಮತ್ತು 15ರಂದು ಬೆಳಗ್ಗೆ 11.00 ರಿಂದ ರಾತ್ರಿ 8.30ರವರೆಗೆ ಈ ಫ್ಯಾಷನ್ ಮೇಳ ನಡೆಯಲಿದ್ದು, ಫ್ಯಾಷನ್ ಪ್ರಿಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಆಫರ್‌ಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
















