ಉಡುಪಿ: ಜಿಲ್ಲೆಯ ನಿಟ್ಟೂರಲ್ಲಿರುವ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯಲ್ಲಿ 2026ನೇ ಸಾಲಿನ ವಿದ್ಯಾರ್ಥಿವೇತನ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಪರೀಕ್ಷೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗಷ್ಟೇ ವಿಶೇಷವಾಗಿ ಆಯೋಜಿಸಲಾಗಿದೆ. ಮಾರ್ಚ್ 29, 2026ರಂದು ನಡೆಯಲಿರುವ ಈ ಪರೀಕ್ಷೆಯಲ್ಲಿ 1ರಿಂದ 9ನೇ ತರಗತಿಯವರೆಗೆ ವಿದ್ಯಾರ್ಥಿಗಳು ಭಾಗವಹಿಸಬಹುದು. ಪರೀಕ್ಷೆಯ ಬಳಿಕ ವಿದ್ಯಾರ್ಥಿಗಳ ಮೌಲ್ಯಮಾಪನ ಆಧರಿಸಿ ವಿದ್ಯಾರ್ಥಿವೇತನದ ವಿವರಗಳನ್ನು ಪ್ರಕಟಿಸಲಾಗುವುದು ಎಂದು ಶಾಲಾ ಆಡಳಿತ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ www.lordsedu.in ವೆಬ್‌ಸೈಟ್ ಅಥವಾ 77956 48500 / 77956 48501 ಗೆ ಸಂಪರ್ಕಿಸಬಹುದು.

















