ಉಡುಪಿ/ಮಣಿಪಾಲ: ‘ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ಮಹಿಳೆಯರಿಗೆ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸಿಗೆ ದಾಖಲಾತಿ ಆರಂಭವಾಗಿದೆ.
2026-27 ಸಾಲಿನ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನೆ
ಪಡೆದುಕೊಳ್ಳಬಹುದು.
ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್, ಡಿ.ಸಿ.ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್, 1ನೇ ಮಹಡಿಯಲ್ಲಿರುವ ಸಂಸ್ಥೆಯಲ್ಲಿ (9901722527, [email protected]) ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿರುತ್ತದೆ.

















