ಉಡುಪಿ ಪ್ರಸಿದ್ಧ ಹೋಟೆಲ್‌ನಲ್ಲಿ ಉದ್ಯೋಗಾವಕಾಶ

ಉಡುಪಿ: ಉಡುಪಿ ನಗರದ ಪ್ರಸಿದ್ಧ ಹೋಟೆಲ್‌ ಒಂದರಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೋಟೆಲ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಪುರುಷರು ಹಾಗೂ ಮಹಿಳೆಯರಿಗೆ ಇದು ಉತ್ತಮ ಅವಕಾಶವಾಗಿದೆ.

ಲಭ್ಯವಿರುವ ಹುದ್ದೆಗಳು:

ವೆಟರ್ ಸಿಬ್ಭಂದಿ (ಪುರುಷರು / ಮಹಿಳೆಯರು)ವೆಜ್ / ನಾನ್‌ವೆಜ್ ಕುಕ್ಕೌಂಟರ್ ಸಿಬ್ಬಂದಿಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿದ್ದರೆ ಪ್ರಾಧಾನ್ಯ ನೀಡಲಾಗುತ್ತದೆ.

ಆಸಕ್ತರು ತಕ್ಷಣ ಸಂಪರ್ಕಿಸಬಹುದು.

ಸಂಪರ್ಕಿಸಿ: 📞 +91 9449104708