ಉಡುಪಿ: InTouch ಮಾರ್ಕೆಟಿಂಗ್ ಸೊಲ್ಯೂಷನ್ ನಲ್ಲಿ ಉದ್ಯೋಗಾವಕಾಶ

ಉಡುಪಿ: ಉಡುಪಿಯಲ್ಲಿರುವ InTouch ಮಾರ್ಕೆಟಿಂಗ್ ಸೊಲ್ಯೂಷನ್ ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳು:

* ಸೋಶಿಯಲ್ ಮೀಡಿಯಾ ಮ್ಯಾನೇಜರ್

* ಗ್ರಾಫಿಕ್ ಡಿಸೈನರ್

* ವಿಡಿಯೋ ಎಡಿಟರ್* ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಸಕ್ತರು ತಮ್ಮ CV’ಯನ್ನು ಕಳುಹಿಸಬಹುದು. ಮೊ: 8105732895