ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ (Mysuru) ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿದ್ದಾರೆ. ಸ್ವಾಮಿ ವಿವೇಕಾನಂದರ (Swami Vivekananda) ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಈ ಬೆನ್ನಲ್ಲೇ ವಿವೇಕ ಸ್ಮಾಕರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ (Mysuru) ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿದ್ದಾರೆ. ಸ್ವಾಮಿ ವಿವೇಕಾನಂದರ (Swami Vivekananda) ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಈ ಬೆನ್ನಲ್ಲೇ ವಿವೇಕ ಸ್ಮಾಕರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.















