ಹೆಬ್ರಿ: ಹೆಬ್ರಿಯಲ್ಲಿ ಮುಖ್ಯ ಕಚೇರಿ ಹೊಂದಿರುವ ಸೂರ್ಯ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಲ್ಲಿ ಉದ್ಯೋಗಾವಕಾಶವಿದ್ದು, ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಇಂದು (ಅಗಸ್ಟ್ 4) ಕೊನೆಯ ದಿನವಾಗಿದ್ದು, ಆಸಕ್ತರು ಆದಷ್ಟು ಶೀಘ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಉಡುಪಿ ಜಿಲ್ಲೆಯ ಬಿ.ಕಾಂ. ಪದವೀಧರರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಕಾರ್ಕಳ ಹಾಗೂ ಹೆಬ್ರಿಗಳಲ್ಲಿ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ 9743569322 ಸಂಪರ್ಕಿಸಬಹುದಾಗಿದೆ.















