ಉಡುಪಿ: ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.