ಬೆಳಪು ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ

ಉಡುಪಿ: ಬೆಳಪು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಕಾಂಗ್ರೆಸ್ ಮುಖಂಡರಾದ ಹರಿಪ್ರಸಾದ್ ರೈ, ಬೆಳಪು ದೇವಿಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.