ಬ್ಯೂಟಿ & ವೆಲ್‌ನೆಸ್ ಕ್ಷೇತ್ರದಲ್ಲಿ ಬದುಕು ರೂಪಿಸಿಕೊಳ್ಳಲು ಇಲ್ಲಿದೆ ಚಾನ್ಸ್! ಮಣಿಪಾಲ MSDC- Orane International ವತಿಯಿಂದ ಲಭ್ಯವಿದೆ ಈ ಕೋರ್ಸ್ ಗಳು!

ಮಣಿಪಾಲ: ಮಣಿಪಾಲ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ (MSDC) ಹಾಗೂ Orane International ವತಿಯಿಂದ ಬ್ಯೂಟಿ ಮತ್ತು ವೆಲ್‌ನೆಸ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಆಸಕ್ತರಿಗೆ ವಿವಿಧ ಕೋರ್ಸ್‌ಗಳನ್ನು ಪರಿಚಯಿಸಲಾಗಿದೆ.

ಡಿಪ್ಲೊಮಾ ಇನ್ ನೇಲ್ ಟೆಕ್ನಿಷಿಯನ್ ಕಾರ್ಯಕ್ರಮಕ್ಕೆ ದಾಖಲಾತಿ ನಡೆಯುತ್ತಿದ್ದು, ಇದರೊಂದಿಗೆ ಮ್ಯಾನಿಕ್ಯೂರ್ ಮತ್ತು ಪೆಡಿಕ್ಯೂರ್‌ನಲ್ಲಿ ಉಚಿತ ಪ್ರಮಾಣಪತ್ರ ಕೋರ್ಸ್ ಪಡೆಯುವ ಅವಕಾಶವಿದೆ.

ಇದರ ಜೊತೆಗೆ ಕಾಸ್ಮೆಟಾಲಜಿ ಕೋರ್ಸ್‌ಗಳ ಶುಲ್ಕದಲ್ಲಿ ಶೇ.25ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಈ ಆಫರ್ ಸೆಪ್ಟೆಂಬರ್ 30ರವರೆಗೆ ಅನ್ವಯವಾಗಲಿದೆ. ಆಸಕ್ತರು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ವಾಕ್‌ಇನ್ ಮೂಲಕ ಮಾಹಿತಿ ಪಡೆಯಬಹುದು.

ವಿಶೇಷವಾಗಿ, ಮೊದಲ ಐದು ವಾಕ್‌ಇನ್ ಅಭ್ಯರ್ಥಿಗಳಿಗೆ ಉಚಿತ AI Reel Making Workshop ಸೌಲಭ್ಯವೂ ಇದೆ.

ಹೆಚ್ಚಿನ ಮಾಹಿತಿಗಾಗಿ 81231 65068 ಸಂಖ್ಯೆಗೆ ಕರೆ ಅಥವಾ ವಾಟ್ಸ್‌ಆ್ಯಪ್ ಮಾಡಬಹುದು. ವಿಚಾರಣೆಗೆ msdcskills.org/beauty-wellness/ ವೆಬ್‌ಸೈಟ್‌ನ್ನು ಸಂಪರ್ಕಿಸಬಹುದು.