ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಮಣಿಪಾಲದಲ್ಲಿ ಮಹಿಳೆಯರಿಗೆ ಮಾಂಟೆಸ್ಸರಿ/ನರ್ಸರಿ ಟೀಚರ್ ಟ್ರೈನಿಂಗ್ ಕೋರ್ಸಿಗೆ ಪ್ರವೇಶಾತಿ (2026-27) ಪ್ರಕ್ರಿಯೆ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಅಭ್ಯರ್ಥಿಗಳು ಈತರಬೇತಿಗೆ ಪ್ರವೇಶ ಪಡೆದುಕೊಳ್ಳಬಹುದು.
ಕೇವಲ ಕೆಲವೇ ಸೀಟುಗಳು ಲಭ್ಯವಿದ್ದು, ಆಸಕ್ತಿಯಿರುವವರು, ಹೆಚ್ಚಿನ ಮಾಹಿತಿಗಾಗಿ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಡಿ.ಸಿ ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್ ಕಾಂಪ್ಲೆಕ್ಸ್, 1ನೇ ಮಹಡಿಯಲ್ಲಿರುವ ಸಂಸ್ಥೆ – (9901722527)ಯನ್ನು ಸಂಪರ್ಕಿಸುವಂತೆ ಎಂದುಸಂಸ್ಥೆಯ ಪ್ರಕಟನೆ ತಿಳಿಸಿರುತ್ತದೆ.















