ನೇತ್ರಾವತಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ: ಉದ್ಘಾಟನೆ ಸಮಾರಂಭ
ಉಡುಪಿ:ನೇತ್ರಾವತಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ಉದ್ಘಾಟನೆ ಸಮಾರಂಭ ದಿ 21 ರಂದು ನಡೆಯಿತು. ಈ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರುತಿ ಶಂಕರ್, ಜಯಕರ ಶೆಟ್ಟಿ ಇಂದ್ರಾಳಿ, ಹರಿಪ್ರಸಾದ್ ರೈ, ವಿದ್ಯಾಲತಾ ಯು ಶೆಟ್ಟಿ ಮತ್ತು ಮಲ್ಲಿಕಾ ಶೆಟ್ಟಿ ಉಪಸ್ಥಿತರಿದ್ದರು.