ಅಡ್ವೆ ನಂದಿಕೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ‌ ಫಲಿತಾಂಶ

ಕಾರ್ಕಳ: 28ನೇ ವರ್ಷದ ಅಡ್ವೆ ನಂದಿಕೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಜ. 11 ರಂದು ಪ್ರಾರಂಭಗೊಂಡು ಜ.12ರಂದು ಸಮಾಪನಗೊಂಡಿತು.
ಕಂಬಳ‌ ಕೂಟದಲ್ಲಿ ಕನೆಹಲಗೆ: 4 ಜೊತೆ,
ಅಡ್ಡಹಲಗೆ: 4 ಜೊತೆ, ಹಗ್ಗ ಹಿರಿಯ: 15 ಜೊತೆ
ನೇಗಿಲು ಹಿರಿಯ: 23 ಜೊತೆ, ಹಗ್ಗ ಕಿರಿಯ: 11 ಜೊತೆ, ನೇಗಿಲು ಕಿರಿಯ: 87 ಜೊತೆ
ಸೇರಿ ಒಟ್ಟು ಕೋಣಗಳ ಸಂಖ್ಯೆ: 144 ಜೊತೆ ಕೋಣಗಳು ಭಾಗವಹಿಸಿದ್ದವು.
ಫಲಿತಾಂಶ ಹೀಗಿದೆ:
ಕನೆಹಲಗೆ:
ಪ್ರಥಮ: ಬಾರ್ಕೂರು ಶಾಂತಾರಾಮ ಶೆಟ್ಟಿ
(ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ)
ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ
(ಹಲಗೆ ಮುಟ್ಟಿದವರು: ನಾರಾವಿ ಯುವರಾಜ ಜೈನ್)
ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ “A”
(ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ)
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ “B”
(ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ)
ಹಗ್ಗ ಹಿರಿಯ:
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್
(ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್)
ದ್ವಿತೀಯ: ಮೂಡಬಿದ್ರಿ ನಿವ್ ಪಡಿವಾಳ್ಸ್ ಮಿಹೀತ್ ಮಿಥುನ್ ಬಿ. ಶೆಟ್ಟಿ “A”
(ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ)
ಹಗ್ಗ ಕಿರಿಯ:
ಪ್ರಥಮ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “A”
(ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ)
ದ್ವಿತೀಯ: ಸೂಡ ಹಳೆಮನೆ ಅಜಿತ್ ರಾಜು ಶೆಟ್ಟಿ
(ಓಡಿಸಿದವರು: ಮಾಳ ಕಲ್ಲೇರಿ ಭರತ್ ಶೆಟ್ಟಿ)
ನೇಗಿಲು ಹಿರಿಯ:
ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ
(ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ)
ದ್ವಿತೀಯ: ಬೋಳದಗುತ್ತು ಸತೀಶ್ ಶೆಟ್ಟಿ “A”
(ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ)
ನೇಗಿಲು ಕಿರಿಯ:
ಪ್ರಥಮ: ಬ್ರಹ್ಮಾವರ ಹಂದಾಡಿ ಶೇಖರ ಪೂಜಾರಿ
(ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್)
ದ್ವಿತೀಯ: ಕರ್ನಿರೆ ಮಾಗಂದಡಿ ನಯನ ಪ್ರಕಾಶ್ ಶೆಟ್ಟಿ “A”
(ಓಡಿಸಿದವರು: ಮರೋಡಿ ಶ್ರೀಧರ್)