ಐಸಿಸಿ ಮಹಿಳಾ ವಿಶ್ವಕಪ್ ಟಿ20 ಟೂರ್ನಿ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಹೋರಾಟ ನಡೆಸಲಿದೆ.
ವಿಶ್ವಕಪ್ ಟಿ20 ಟೂರ್ನಿ ಸೆಮಿಫೈನಲ್ ಪಂದ್ಯಕ್ಕೆ ಮಳೆ ವಿಪರೀತ ಅಡ್ಡಿಯಾಗಿದ್ದು, ಅಂಕಪಟ್ಟಿ ಆಧಾರದಲ್ಲಿ ಇಂಗ್ಲೆಂಡ್ ಹಿಂದಿಕ್ಕಿದ ಭಾರತ ವನಿತೆಯರು ಫೈನಲ್ ಪ್ರವೇಶಿಸಿದ್ದರು.
ಹಾಗೇಯೆ 2ನೇ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾವನ್ನು ಸೋಲಿಸಿ ಆಸ್ಟ್ರೇಲಿಯಾ ಫೈನಲ್ ಪ್ರವೇಶಿಸಿದೆ.
ಮಾ.8 ರಂದು ನಡೆಯಲಿರುವ ಫೈನಲ್ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.