Home » ಕುಂದಾಪುರ: ಕೊರೊನಾದಿಂದ ಗುಣಮುಖರಾದ 14 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕುಂದಾಪುರ: ಕೊರೊನಾದಿಂದ ಗುಣಮುಖರಾದ 14 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ಉಡುಪಿ: ಕೊರೊನಾ ಸೋಂಕಿನಿಂದಾಗಿ ಕುಂದಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 78 ಮಂದಿಯ ಪೈಕಿ 14 ಮಂದಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಸೋಂಕಿನಿಂದ ಗುಣಮುಖರಾದ ಮಕ್ಕಳಿಗೆ ಚಾಕೊಲೇಟ್ ಮತ್ತು ಹೂವಿನ ಗುಚ್ಛ ನೀಡಿ ಅಧಿಕಾರಿಗಳು ಬೀಳ್ಕೊಟ್ಟರು.