ಮಂಗಳೂರು: ಮಂಗಳೂರಿನಲ್ಲಿ 7 ದಿನದ ಮಗುವಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗು ಜನಿಸಿತ್ತು. ಜೂನ್ 28 ರಂದು ಮಗುವಿನ ತಾಯಿಗೆ ಕೊರೋನಾ ಪಾಸಿಟಿವ್ ಆಗಿತ್ತು.
ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.













ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.