Home » ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಅಗತ್ಯವಿರುವ ಆ್ಯಂಬುಲೆನ್ಸ್, ಐಸಿ ಘಟಕ ನೀಡಲು ಸರ್ಕಾರ ಸಿದ್ಧ: ಸಚಿವ ಕೋಟ
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಅಗತ್ಯವಿರುವ ಆ್ಯಂಬುಲೆನ್ಸ್, ಐಸಿ ಘಟಕ ನೀಡಲು ಸರ್ಕಾರ ಸಿದ್ಧ: ಸಚಿವ ಕೋಟ
ಉಡುಪಿ: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಅಗತ್ಯವಿರುವ ಆ್ಯಂಬುಲೆನ್ಸ್, ಐಸಿ ಘಟಕಗಳನ್ನು ನೀಡಲು ಸರ್ಕಾರ ಸಿದ್ಧವಿದೆ. ಉಭಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಬೇಡಿಕೆ ಅನುಗುಣವಾಗಿ ಆ್ಯಂಬುಲೆನ್ಸ್, ಐಸಿ ಘಟಕ ನೀಡಲಾಗುವುದು ಎಂದು ಮೀನುಗಾರಿಕೆ ಹಾಗೂ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.