ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ.













ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.