ಉಡುಪಿ: ನಕ್ಸಲ್ ನಿಗ್ರಹ ದಳ (ಎಎನ್ಎಫ್)ದ ಎಸ್ಪಿ ಹುದ್ದೆಗೆ ಯಡಾ ಮಾರ್ಟಿನ್ ಅವರನ್ನು ಸರ್ಕಾರ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.
ಯಡಾ ಮಾರ್ಟಿನ್ ಅವರು ಪ್ರಸ್ತುತ ಕಲಬುರಗಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು 2012ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.