Home » ಉಡುಪಿ: ಜಿಲ್ಲೆಯಲ್ಲಿ ಸುರಕ್ಷತಾ ಕ್ರಮಗಳೊಂದಿಗೆ ಗ್ರಂಥಾಲಯ ಸೇವೆ ಶುರು
ಉಡುಪಿ: ಜಿಲ್ಲೆಯಲ್ಲಿ ಸುರಕ್ಷತಾ ಕ್ರಮಗಳೊಂದಿಗೆ ಗ್ರಂಥಾಲಯ ಸೇವೆ ಶುರು
ಉಡುಪಿ: ಸರಕಾರದ ಆದೇಶದ ಮೇರೆಗೆ ಸೆಪ್ಟಂಬರ್ 12 ರಿಂದ ನಗರ ಕೇಂದ್ರ ಗ್ರಂಥಾಲಯ, ಕೆ. ಎಂ. ಮಾರ್ಗ ಉಡುಪಿಯ ಮುಖ್ಯ ಶಾಖೆ ಹಾಗೂ ಇದರ ವ್ಯಾಪ್ತಿಯಲ್ಲಿ ಬರುವ ಶಾಖಾ ಗ್ರಂಥಾಲಯಗಳಲ್ಲಿ ಗ್ರಂಥಾಲಯ ಸೇವೆಯನ್ನು ಸಾರ್ವಜನಿಕ ಓದುಗರಿಗೆ ಸುರಕ್ಷತಾ ಕ್ರಮಗಳೊಂದಿಗೆ ಪುನಃ ಪ್ರಾರಂಭಿಸಲಾಗಿದೆ ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.