Home » ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಲಚ್ಚು ಪೂಜಾರಿ ಸಾವು
ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಲಚ್ಚು ಪೂಜಾರಿ ಸಾವು
ಉಡುಪಿ: ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯ ಲಚ್ಚು ಪೂಜಾರಿ (77) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.