ಬೈಲೂರು: ಕೋವಿಡ್ 19ನಿಂದಾಗಿ ಮುಂದೂಡಲ್ಪಟ್ಟಿದ್ದ ಕೌಡೂರು ಬೈಲೂರು ಶ್ರೀ ಉಚ್ಛಂಗಿ ಮಾರಿಯಮ್ಮ ದೇವರ ಕಾಲಾವಧಿ ರಾಶಿ ಮಾರಿಪೂಜೆಯು ಫೆಬ್ರವರಿ 16 ಮತ್ತು 17ರಂದು ಎರಡು ದಿನಗಳ ಕಾಲ ದೇವಿಯ ಸನ್ನಿಧಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ.
ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವಿಯ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇಗುಲದ ಆಡಳಿತ ಮಂಡಳಿ ಕೋರಿದೆ.