ಬಿಜೆಪಿ ಉಡುಪಿ ಜಿಲ್ಲಾ ಸಹ ವಕ್ತರರಾಗಿ ಪ್ರತಾಪ್ ಚಂದ್ರ ಶೆಟ್ಟಿ ಚೇರ್ಕಾಡಿ ನೇಮಕ

ಉಡುಪಿ: ಜಿಲ್ಲಾ ಯುವ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ ಚೇರ್ಕಾಡಿ ಅವರನ್ನು ಬಿಜೆಪಿ ಉಡುಪಿ ಜಿಲ್ಲಾ ಸಹ ವಕ್ತಾರರನ್ನಾಗಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇಮಕಗೊಳಿಸಿದ್ದಾರೆ.