ಉಡುಪಿ: ಉಡುಪಿ ಡಾ. ಟಿಎಂಎ ಪೈ ಶಿಕ್ಷಣ ಕಾಲೇಜಿನ ಸಮನ್ವಯಾಧಿಕಾರಿ, ಶಿಕ್ಷಣತಜ್ಞ ಡಾ. ಮಹಾಬಲೇಶ್ವರ ರಾವ್ ಅವರ ‘ಶಿಕ್ಷಣದಲ್ಲಿ ಭಾಷೆ ಮತ್ತು ಮಾಧ್ಯಮದ ಸಮಸ್ಯೆಗಳು’ ಎಂಬ ಕೃತಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿಯ 2019ನೇ ಸಾಲಿನ ಪುಸ್ತಕ ಬಹುಮಾನ ಲಭಿಸಿದೆ.
ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಈ ಕೃತಿಯನ್ನು ಪ್ರಕಟಿಸಿದೆ.












