ಪುತ್ತೂರು: 28ನೇ ವರ್ಷದ ಪುತ್ತೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾoಶ ಹೀಗಿದೆ
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 7 ಜೊತೆ
ಅಡ್ಡಹಲಗೆ: 6 ಜೊತೆ
ಹಗ್ಗ ಹಿರಿಯ: 12 ಜೊತೆ
ನೇಗಿಲು ಹಿರಿಯ: 26 ಜೊತೆ
ಹಗ್ಗ ಕಿರಿಯ: 17 ಜೊತೆ
ನೇಗಿಲು ಕಿರಿಯ: 86 ಜೊತೆ
ಒಟ್ಟು ಕೋಣಗಳ ಸಂಖ್ಯೆ : 155 ಜೊತೆ
—————-
ಕನೆಹಲಗೆ:
ಬಾರ್ಕೂರು ಶಾಂತಾರಾಮ ಶೆಟ್ಟಿ “ಬಿ”
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )
—————-
ಅಡ್ಡ ಹಲಗೆ:
ಪ್ರಥಮ: ಮೇರಮಜಲ್ ಮಿಶನ್ ಗಾಡ್ವಿನ್ ವೆಲ್ವಿನ್ ವಾಸ್
ಹಲಗೆ ಮುಟ್ಟಿದವರು: ಬೈಂದೂರು ಹೊಸಮನೆ ಮಹೇಶ್ ಪೂಜಾರಿ
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್
—————-
ಹಗ್ಗ ಹಿರಿಯ:
ಪ್ರಥಮ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “ಬಿ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ನಂದಳಿಕೆ ನವ್ಯತ – ನಮೃತ ಶೀಕಾಂತ್ ಭಟ್ “ಬಿ”
ಓಡಿಸಿದವರು: ಗುರು ಚರಣ್ ಪಟ್ಟೆ
—————-
ಹಗ್ಗ ಕಿರಿಯ:
ಪ್ರಥಮ: ಮೂಡಬಿದ್ರೆ ನ್ಯೂ ಪಡಿವಾಳ್ಸ್ ಹಾರ್ದಿಕ್ ಹರ್ಷವರ್ಧನ ಪಡಿವಾಳ್ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಸಿದ್ಧಕಟ್ಟೆ ಹೊಂಗಾರಹಿತ್ಲು ಮೋಕ್ಷಿತ್ ಕಾಂತಣ್ಣ ಶೆಟ್ಟಿ
ಓಡಿಸಿದವರು: ನಕ್ರೆ ಮಂಜುನಾಥ ಭಂಡಾರಿ
—————-
ನೇಗಿಲು ಹಿರಿಯ:
ಪ್ರಥಮ: ಬೋಳದ ಗುತ್ತು ಜಗದೀಶ್ ಶೆಟ್ಟಿ “ಎ”
ಓಡಿಸಿದವರು: ಮರೋಡಿ ಶ್ರೀಧರ್
ದ್ವಿತೀಯ: ಇರುವೈಲು ಪಾನಿಲ ಬಾಡ ಪೂಜಾರಿ “B”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
—————-
ನೇಗಿಲು ಕಿರಿಯ:
ಪ್ರಥಮ: ಕಾಂತಾವರ ಬಾಂದೊಟ್ಟು ನಿಖಿಲ್ ಮೋಕ್ಷಿತ್ ಕುಮಾರ್
ಓಡಿಸಿದವರು: ಮರೋಡಿ ಶ್ರೀಧರ್
ದ್ವಿತೀಯ: ಅಳಿಯೂರು ಮಿತ್ತೊಟ್ಟು ಸೀತಾರಾಮ ಆನಂದ ಶೆಟ್ಟಿ
ಓಡಿಸಿದವರು: ಮಾಂಟ್ರಾಡಿ ರಾಜೇಶ್ ಆಚಾರ್ಯ.